ಎಂಆರ್‌ಪಿಎಲ್‌ನಲ್ಲಿ ಹೈಡ್ರೋಜನ್ ಸಲ್ಫೈಡ್ ಅನಿಲ ಸೋರಿಕೆ – ಇಬ್ಬರು ಕಾರ್ಮಿಕರು ಸಾವು, ಓರ್ವನ ಸ್ಥಿತಿ ಗಂಭೀರ
ಮಂಗಳೂರಿನ ಎಂಆರ್‌ಪಿಎಲ್ ಘಟಕದಲ್ಲಿ ಹೈಡ್ರೋಜನ್ ಸಲ್ಫೈಡ್ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ತ್ಯಾಜ್ಯ ತೈಲ ಟ್ಯಾಂಕ್‌ನಲ್ಲಿ ಲೆವೆಲ್ ಪರಿಶೀಲನೆ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.
Copy and paste this URL into your WordPress site to embed
Copy and paste this code into your site to embed