ಹಾಸನ-ಜಿಲ್ಲೆಯಲ್ಲಿ ಯಾವುದೇ ಅಧಿಕಾರಿಗಳು ತಪ್ಪು ಮಾಡಿದ್ದರೆ ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ದೂರು ನೀಡಲಿ, ಅದನ್ನು ಬಿಟ್ಟು ಸುಳ್ಳು ಆರೋಪ ಮಾಡುವುದು ಬೇಡ- ಸಂಸದ ಶ್ರೇಯಸ್ ಪಟೇಲ್

ಜಿಲ್ಲೆಯಲ್ಲಿ ಯಾವುದೇ ಅಧಿಕಾರಿಗಳು ತಪ್ಪು ಮಾಡಿದ್ದರೆ ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ದೂರು ನೀಡಲಿ, ಅದನ್ನು ಬಿಟ್ಟು ಸುಳ್ಳು ಆರೋಪ ಮಾಡುವುದು ಬೇಡ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರಿಗೆ ಸಂಸದ ಶ್ರೇಯಸ್ ಪಟೇಲ್ ತಿರುಗೇಟು ನೀಡಿದರು.