
IFS ಹುದ್ದೆಗಳ ನೇಮಕಾತಿಗೆ ಇದೀಗ ಅಧಿಸೂಚನೆ ಪ್ರಕಟ; ಅರ್ಜಿ ಆಹ್ವಾನ
🍁ಕೇಂದ್ರ ಲೋಕಸೇವಾ ಆಯೋಗ (UPSC) ವು 150 Indian Forest Service (IFS) ಹುದ್ದೆಗಳ ನೇಮಕಾತಿಗೆ ಇದೀಗ ಅಧಿಸೂಚನೆಯನ್ನು ಪ್ರಕಟಿಸಿ ಅರ್ಜಿ ಆಹ್ವಾನಿಸಿದೆ.!!
Qualification: Degree (One subject compulsory as mentioned in notification)
11-02-2025 ರೊಳಗಾಗಿ ಈ ಕೆಳಗಿನ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು:
https://upsconline.gov.in/upsc/OTRP/
25-05-2025 ರಂದು ನಡೆಯುವ Prelims Exam Centers in Karnataka: ಬೆಂಗಳೂರು, ಮೈಸೂರು, ಧಾರವಾಡ
ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ಪರೀಕ್ಷಾ ವಿಧಾನ, Syllabus & ಇತರೆ ಸಂಪೂರ್ಣ ಮಾಹಿತಿಗಾಗಿ ಈ ಮೇಲಿನ PDF download ಮಾಡಿ ಓದಿ.!!
ಅರ್ಜಿ ಸಲ್ಲಿಸಲು ಲಿಂಕ್:
https://upsconline.gov.in/upsc/OTRP/