ಹೈದರಾಬಾದ್‌ನಲ್ಲಿ ಭಾರತದ ಮೊದಲ ಸೆಮಿಕಂಡಕ್ಟರ್ ಇನ್ನೋವೇಶನ್ ಮ್ಯೂಸಿಯಂ ಉದ್ಘಾಟನೆ
ಹೈದರಾಬಾದ್‌ನಲ್ಲಿ ಭಾರತದ ಮೊದಲ ಸೆಮಿಕಂಡಕ್ಟರ್ ಇನ್ನೋವೇಶನ್ ಮ್ಯೂಸಿಯಂ ಉದ್ಘಾಟನೆ ಮಾಡಲಾಗಿದೆ. ಮ್ಯೂಸಿಯಂ ಡಿಜಿಟಲ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಕ್ಷೇತ್ರದ ಸಾಧನೆಗಳನ್ನು ಪ್ರದರ್ಶಿಸುತ್ತಿದ್ದು, ಡಿಜಿಟಲ್ ಇಂಡಿಯಾ ಉಪಕ್ರಮದ ಭಾಗವಾಗಿದೆ.
Copy and paste this URL into your WordPress site to embed
Copy and paste this code into your site to embed