ಭಾರತದ ನಿರುದ್ಯೋಗ ಪ್ರಮಾಣ ಏಪ್ರಿಲ್‌ನಲ್ಲಿ ಶೇ. 5.1: ಕೇಂದ್ರ ಸರ್ಕಾರ ಮಾಹಿತಿ

ಇದೇ ಮೊದಲ ಬಾರಿಗೆ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ, ಮಾಸಿಕ ಕಾರ್ಮಿಕರ ಸಮೀಕ್ಷೆಯನ್ನು (PLFS) ಬಿಡುಗಡೆ ಮಾಡಿದೆ.