ಅತಿವೇಗದ ವಾಹನ ಚಾಲನೆಯಿಂದ ಉಂಟಾಗುವ ಸಾವಿಗೆ ವಿಮಾ ಸಂಸ್ಥೆ ಪರಿಹಾರ ನೀಡಬೇಕಾಗಿಲ್ಲ: ಸುಪ್ರೀಂ ಕೋರ್ಟ್

ಅತಿ ವೇಗದಲ್ಲಿ ಕಾರು ಚಲಾಯಿಸಿ ಸಾವನ್ನಪ್ಪಿದ ವ್ಯಕ್ತಿಯ ಪತ್ನಿ, ಮಗ ಮತ್ತು ಪೋಷಕರು ಕೋರಿದ್ದ 80 ಲಕ್ಷ ಪರಿಹಾರವನ್ನು ನೀಡಲು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಆರ್. ಮಹಾದೇವನ್ ಅವರ ಪೀಠ ನಿರಾಕರಿಸಿದೆ.