ತುಮಕೂರಿನಲ್ಲಿ ಕೆ.ಎನ್. ರಾಜಣ್ಣರವರ 75ನೇ ಅಮೃತ ಮಹೋತ್ಸವ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ

ತುಮಕೂರಿನಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣರವರ 75ನೇ ಜನ್ಮದಿನ ಅಮೃತ ಮಹೋತ್ಸವ ಹಾಗೂ “ಅಭಿನಂದನಾ ಗ್ರಂಥ” ಬಿಡುಗಡೆ ಸಮಾರಂಭ ಜೂನ್ 21 ರಂದು ಬೆಳಿಗ್ಗೆ 11ಕ್ಕೆ ತುಮಕೂರು ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ಮಾದಿಗ ದಂಡೋರ ಜಿಲ್ಲಾಧ್ಯಕ್ಷ ಟಿ.ಆರ್. ವಿಜಯಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು.