ಇದೇ ತಿಂಗಳು 28 ರಂದು ನಡೆಯಲಿರುವ ಟಿಎಪಿಸಿಎಂಎಸ್ ನೂತನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ (2. ಎ ಮೀಸಲು ) ಬಿ.ಕನಹಳ್ಳಿ ಹಿರೇಗೌಡ ಅವರು ಚುನಾವಣಾ ಅಧಿಕಾರಿ ತಹಶಿಲ್ದಾರ್ ಅಶೋಕ್ ಅವರಿಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಎ ಪಿ ಎಂ ಸಿ ಮಾಜಿ ಅಧ್ಯಕ್ಷ ಐನೋರಹಳ್ಳಿ ಮಲ್ಲೇಶ್, ಕೃಷ್ಣಗೌಡ, ರಮೇಶ್,ಸೇರಿದಂತೆ ಜೆಡಿಎಸ್ ಮುಖಂಡರು ಇದ್ದರು.
ವರದಿ : ಮನು ಮಂಡ್ಯ
