ಕೆ.ಆರ್.ಪೇಟೆ: ಕಳಪೆ ಕಾಮಗಾರಿಗೆ ನಾಗರಿಕರ ಆಕ್ರೋಶ — ಅಂಗನವಾಡಿ ಕಟ್ಟಡ ನಿರ್ಮಾಣ ತಡೆದು ಪ್ರತಿಭಟನೆ

ಕೆ.ಆರ್.ಪೇಟೆಯ ಸರ್ಕಾರಿ ಶಾಲಾ ಆವರಣದಲ್ಲಿ ನಡೆಯುತ್ತಿರುವ ಅಂಗನವಾಡಿ ಕಟ್ಟಡ ಕಾಮಗಾರಿಯ ಗುಣಮಟ್ಟದ ಕುರಿತಾಗಿ ನಾಗರಿಕರು ಪ್ರತಿಭಟನೆ ನಡೆಸಿ ಕಾಮಗಾರಿ ತಡೆದಿದ್ದಾರೆ. ಅಧಿಕಾರಿಗಳಿಗೆ ದೂರು ಸಲ್ಲಿಸಿ ಗುಣಮಟ್ಟದ ಕಾಮಗಾರಿ ನಡೆಸುವಂತೆ ಆಗ್ರಹಿಸಿದ್ದಾರೆ.