ಕೆ.ಆರ್.ಪೇಟೆ : ಖಾಸಗಿ ಶಾಲೆಗಳಲ್ಲಿ ಓದಿದರೆ ಮಾತ್ರ ಮಕ್ಕಳು ದೊಡ್ಡವರಾಗುತ್ತಾರೆಂಬ ಭ್ರಮೆಯಿಂದ ಪೋಷಕರು ಹೊರ ಬಂದರೆ ಮಾತ್ರ ಸರ್ಕಾರಿ ಶಾಲೆಗಳು ಉಳಿಯಲು ಸಾಧ್ಯ – ಆರ್.ಟಿ.ಓ ಮಲ್ಲಿಕಾರ್ಜುನ್

ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳು ಇಂದು ಉನ್ನತ ಸ್ಥಾನಮಾನಗಳನ್ನು ಅಲಂಕರಿಸಿದ್ದಾರೆ ಸರ್ಕಾರಿ ಶಾಲೆಗಳಲ್ಲಿ ಹಲವು ಸೌಲಭ್ಯಗಳು ದೊರೆಯುತ್ತವೆ.