ಕೆ.ಆರ್.ಪೇಟೆ- ನ್ಯಾಯಬೆಲೆ ಅಂಗಡಿಯಲ್ಲಿ ಹಣ ಪಡೆಯುತ್ತಿರುವ ಕಂಡು ಬಂದರೆ ನೋಟೀಸ್ ಜಾರಿ ಮಾಡಿ- ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಗ್ರಹಾರಬಾಚಹಳ್ಳಿ ಎ.ಬಿ.ಕುಮಾರ್ ಸೂಚನೆ

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಮಾಸಿಕ ಪ್ರಗತಿ ಪರಿಶೀಲನಾ ಸಭೆ