ಕೆ.ಆರ್.ಪೇಟೆ:ಟಿಎಪಿಸಿಎಂಎಸ್ ನೂತನ ಆಡಳಿತ ಮಂಡಳಿಯ ನೂತನ ನಿರ್ದೇಶಕ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಮಹಿಳಾ ಮೀಸಲು ಕ್ಷೆತ್ರದಿಂದ ಜೆಡಿಎಸ್ -ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಎಂ.ಡಿ ಜ್ಯೋತಿ ದೇವರಾಜು ಸ್ಪರ್ಧೆ
ಇದೇ ತಿಂಗಳು 28 ರಂದು ನಡೆಯಲಿರುವ ಟಿಎಪಿಸಿಎಂಎಸ್ ನೂತನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಜೆಡಿಎಸ್ -ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ (ಮಹಿಳಾ ಮೀಸಲು )ಕ್ಷೆತ್ರಕ್ಕೆ ಎಂ.ಡಿ ಜ್ಯೋತಿ ದೇವರಾಜು ತಮ್ಮ ಸಹಕಾರ ಸೇವೆ ಮಾಡಲು ತಮ್ಮ ಅಮೂಲ್ಯವಾದ ಮತವನ್ನು ನೀಡಿ ನನ್ನನ್ನು ಸೇರಿದಂತೆ ಜೆಡಿಎಸ್-ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಮತ ನೀಡಬೇಕು ಎಂದು ಮನವಿ ಮಾಡಿದ್ದಾರೆ
