ಕೆ.ಆರ್.ಪೇಟೆ.ಪೌರಾಣಿಕ ನಾಟಕಗಳು ಜೀವನದ ಪ್ರತಿಬಿಂಬವಾಗಿದ್ದು, ಜನರು ನಾಟಕದಲ್ಲಿ ಬರುವ ಪಾತ್ರಧಾರಿಗಳ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು – ಆರ್.ಟಿ.ಓ ಮಲ್ಲಿಕಾರ್ಜುನ್

ಗ್ರಾಮದ ಶ್ರೀ ರಾಮಾಂಜನೇಯ ಕೃಪಾಪೋಷಿತ ನಾಟಕ ಮಂಡಳಿ ವತಿಯಿಂದ ಏರ್ಪಡಿಸಿದ್ದ ಕುರುಕ್ಷೇತ್ರ ಪೌರಾಣಿಕ ನಾಟಕದ ವೇದಿಕೆಗೆ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಕಲಾವಿದರ ಕುರಿತು ಮಾತನಾಡಿದರು.