ಕೆ.ಆರ್.ಪೇಟೆ : ಹೊಸಹೊಳಲು ಶ್ರೀ ಲಕ್ಷ್ಮೀನಾರಾಯಣ ಸ್ವಾಮಿ ಅದ್ದೂರಿ ತೆಪ್ಪೋತ್ಸವ.!

ಸಮಾಜ ಸೇವಕ ಆರ್‌ಟಿಓ ಮಲ್ಲಿಕಾರ್ಜುನ್ ರವರು ಭಕ್ತರಿಗೆ ಅನ್ನ ಸಂತರ್ಪಣೆ ಬಡಿಸುವ ಮೂಲಕ ಚಾಲನೆ ನೀಡಿದರು.