ಕೆ.ಆರ್.ಪೇಟೆ: ರಸ್ತೆ ಬದಿ ವ್ಯಾಪಾರಿಗಳ ನೂತನ ಸಂಘಕ್ಕೆ ಚಾಲನೆ ನೀಡಿದ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್

ಕೆ.ಆರ್.ಪೇಟೆಯಲ್ಲಿ ರಸ್ತೆ ಬದಿ ವ್ಯಾಪಾರಿಗಳ ನೂತನ ಸಂಘಕ್ಕೆ ಆರ್.ಟಿ.ಓ ಮಲ್ಲಿಕಾರ್ಜುನ್ ಚಾಲನೆ ನೀಡಿದರು. ಸಂಘಟಿತರಾಗಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದರೆ ನಿವೇಶನ, ಕಟ್ಟಡ ನಿರ್ಮಾಣ ಸಾಧ್ಯ ಎಂದು ಸಲಹೆ ನೀಡಲಾಯಿತು.