ಕೆ.ಆರ್.ಪೇಟೆ : ಈ ಶತಮಾನ ಕಂಡ ಕಾಯಕ ಯೋಗಿ ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ವಿಶ್ವಶ್ರೇಷ್ಠ ಸ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್

ಮಹಾ ಶ್ರೀಗಳು ಬಡವರು, ದೀನರು, ಶೋಷಿತರಿಗೆ ತ್ರಿವಿಧ ದಾಸೋಹ ನೀಡುವ ಮೂಲಕ ಲಕ್ಷಾಂತರ ಕುಟುಂಬಗಳಲ್ಲಿ ಆರದ ಹಣತೆಯಾಗಿ ಬೆಳಗುತ್ತಿರುವ ಮಹಾಜ್ಯೋತಿ.