186 ಆಸ್ಪತ್ರೆಗಳಿಗೆ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ ವಿಸ್ತರಣೆ

ಕರ್ನಾಟಕ ಸರ್ಕಾರವು ಆರೋಗ್ಯ ಸಂಜೀವಿನಿ ಯೋಜನೆ (KASS) ಯನ್ನು 186 ಖಾಸಗಿ ಆಸ್ಪತ್ರೆಗಳಿಗೆ ವಿಸ್ತರಿಸಿದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಪರಿಶೀಲನೆಯ ನಂತರ, MoU ಮಾಡಿಕೊಂಡು ಆಸ್ಪತ್ರೆಗಳು ಯೋಜನೆಗೆ ಒಳಪಡುವುದಾಗಿದೆ.