Karnataka: ರಾಜ್ಯಕ್ಕೆ ಬ್ಯಾಡ್ ನ್ಯೂಸ್: ಕಾಂಗ್ರೆಸ್​ ಸರ್ಕಾರಕ್ಕೆ ಬಿಗ್​ ಶಾಕ್​ ಕೊಟ್ಟ ಕೇಂದ್ರ.!

ಸರ್ಜಾಪುರದಿಂದ ಹೆಬ್ಬಾಳದವರೆಗೆ ಸಾಗಲಿರುವ ರೆಡ್ ಲೈನ್ ಮೆಟ್ರೋ ಕಾರಿಡಾರ್‌ಗೆ ಕೇಂದ್ರ ಸರ್ಕಾರ ಬ್ರೇಕ್​ ಹಾಕಿದೆ. ಜೊತೆಗೆ ಡಬಲ್ ಡೆಕ್ಕರ್ ಫ್ಲೈಓವರ್ ಯೋಜನೆಗೂ ನಿರಾಕರಣೆ ನೀಡಿದೆ.