ಶಿವಮೊಗ್ಗದಲ್ಲಿ ಸ್ಥಾಪನೆಯಾಗಲಿದೆ ಕರ್ನಾಟಕದ ಮೊದಲ ವಿಮಾನ ತರಬೇತಿ ಸಂಸ್ಥೆ: ರಾಜ್ಯದವರಿಗೆ ಶೇ 25 ಸೀಟುಗಳು ಮೀಸಲು

ವಿಮಾನ ತರಬೇತಿ ಸಂಸ್ಥೆಯ ಕಾರ್ಯಾಚರಣೆಗೆ ಬೇಕಾದ ವ್ಯವಸ್ಥೆ ಮತ್ತು ಮೂಲಸೌಕರ್ಯವನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ (KSIIDC) ಒದಗಿಸಿಕೊಡಲಿದೆ.