ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಡಳಿತ ತೋತಾಪುರಿ ಮಾವು ಖರೀದಿಗೆ ನಿಷೇಧ ವಿಧಿಸಿದ ಬಳಿಕ, ಕರ್ನಾಟಕದ ಕೋಲಾರ ಹಾಗೂ ಚಿಕ್ಕಬಳ್ಳಾಪುರದ ರೈತರು ಸಂಕಷ್ಟದಲ್ಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಬರೆದು, ಈ ಆದೇಶವನ್ನು ತಕ್ಷಣವೇ ಹಿಂಪಡೆಯುವಂತೆ ಮನವಿ ಮಾಡಿದ್ದಾರೆ. ಈ ನಿರ್ಬಂಧದ ಪರಿಣಾಮ ಸಾವಿರಾರು ರೈತರ ಜೀವನೋಪಾಯಕ್ಕೆ ಧಕ್ಕೆ ಉಂಟಾಗಿದೆ.
Copy and paste this URL into your WordPress site to embed
Copy and paste this code into your site to embed