ಇಹಲೋಕ ತ್ಯಜಿಸಿದ ಕೆಂಗೇರಿ ಒಕ್ಕಲಿಗರ ಮಠಾಧ್ಯಕ್ಷ ಆಧ್ಯಾತ್ಮಿಕ ದಿಗ್ಗಜ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ

ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀಶ್ರೀಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿರವರು ವಿಧಿವಶರಾದರು. ಮಠ ಸ್ಥಾಪನೆ, ಶಿಕ್ಷಣ ಹಾಗೂ ಆಧ್ಯಾತ್ಮಿಕ ಕ್ಷೇತ್ರಗಳಿಗೆ ನೀಡಿದ ಕೊಡುಗೆಯನ್ನು ಸ್ಮರಿಸುತ್ತಾ ಶನಿವಾರ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ.