“ಕರ್ಣ” ನಾದ ಕಿರಣ್ ರಾಜ್  – ಇದು ಜೀ಼ ಕನ್ನಡ ವಾಹಿನಿಯ ಹೊಸ ಧಾರವಾಹಿ

‘ಕರ್ಣ’ ಧಾರಾವಾಹಿಯ ಮೊದಲ ಪ್ರೊಮೊ ಬಿಡುಗಡೆ ಆದ ಸ್ವಲ್ಪ ಹೊತ್ತಿಗೆ ಸಕ್ಕತ್ ವೈರಲ್ ಆಗಿದ್ದು ಕನ್ನಡಿಗರ ಮನಗೆದ್ದಿದೆ. ಸಿನೆಮಾಟೋಗ್ರಫಿ, ನಿರ್ದೇಶನ, ಕಿರಣ್ ರಾಜ್ ನಟನೆ ಬಗ್ಗೆ ಪ್ರೇಕ್ಷಕರು ಅತಿಯಾದ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.