ಒಂದೇ ದಿನ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸಿ ದಾಖಲೆ ಬರೆದ ಕೆಎಂಎಫ್​

ಮೇ 22 ರ ನಂತರ ಈ ದಾಖಲೆ ಸಾಧ್ಯವಾಗಿದೆ. ಅನುಕೂಲಕರವಾದ ಮುಂಗಾರು ಮಳೆ ಮತ್ತು ಹಸಿರು ಮೇವಿನ ಲಭ್ಯತೆಯ ಕಾರಣ ಈ ದಾಖಲೆ ಮಾಡುವುದು ಕೆಎಂಎಫ್​ಗೆ ಸಾಧ್ಯವಾಗಿದೆ ಎನ್ನಲಾಗಿದೆ.