ಆಗಸ್ಟ್ 15 ಸ್ವಾತಂತ್ರ್ಯ ದಿನ ಬಂತು ತ್ರಿವರ್ಣ ಧ್ವಜ ಹಾರಿಸುವ ಮುನ್ನ ಈ ನಿಯಮ ತಿಳಿದುಕೊಳ್ಳಿ!

ಆಗಸ್ಟ್ 15ರಂದು ಕಾರು, ಬೈಕ್ ಮೇಲೆ ತ್ರಿವರ್ಣ ಧ್ವಜ ಹಾರಿಸುವಾಗ ಭಾರತ ಧ್ವಜ ಸಂಹಿತೆ 2002 ನಿಯಮಗಳನ್ನು ಪಾಲಿಸಬೇಕು. ನಿಯಮ ಉಲ್ಲಂಘಿಸಿದರೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ.