ಕೆ.ಆರ್.ಪೇಟೆ: ತಾಲ್ಲೂಕಿನ ಕಿಕ್ಕೇರಿ ಹೋಬಳಿಯ ಮಾದಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಮಂಡಳಿಯ ಮುಂದಿನ ಐದು ವರ್ಷದ ಅವಧಿಗೆ ನಡೆದ ಚುನಾವಣೆ ಸಾಲಗಾರರಲ್ಲದ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ದಿಸಿದ ಕೋಟಹಳ್ಳಿ ಶ್ರೀನಿವಾಸ್ 576 ಮತಗಳನ್ನು ಪಡೆದು107 ಮತಗಳ ಅಂತರದಿಂದ ಪ್ರಚಂಡ ಜಯಭೇರಿ ಬಾರಿಸಿದ್ದಾರೆ.
ಈ ಸಂದರ್ಭದಲ್ಲಿ ಕಿಕ್ಕೇರಿ ಸುರೇಶ್,ರಮೇಶ್, ಧರ್ಮರಾಜು,ಕರೋಟಿ ಚಂದು, ದೊಡ್ಡಗಾಡಿಗನಹಳ್ಳಿ ಲೋಕೇಶ್,ಮನು, ಕೋಟಹಳ್ಳಿ ಅರುಣ್ ಸೇರಿದಂತೆ ಉಪಸ್ಥಿತರಿದ್ದರು.
-ಮನು ಮಾಕವಳ್ಳಿ ಕೆ ಆರ್ ಪೇಟೆ
