ಡ್ಯೂಟಿ ನೀಡದ್ದಕ್ಕೆ ಕೆ.ಎಸ್.ಆರ್.ಟಿ.ಸಿ. ಚಾಲಕ ನೇಣಿಗೆ ಶರಣು.!

ಚಾಲಕನಾಗಿ ನೇಮಕ ಆಗಿದ್ದರಿಂದ ಚಾಲಕ ಡ್ಯೂಟಿಯನ್ನೇ ನೀಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಸ್ಪಂದಿಸಿರಲಿಲ್ಲ. ಇದರಿಂದ ಬೇಸತ್ತು ನೇಣು ಹಾಕಿಕೊಂಡಿದ್ದಾರೆ ಎನ್ನಲಾಗಿದೆ.