ಒಳ ಮೀಸಲಾತಿ ಅನ್ಯಾಯ ಖಂಡಿಸಿ‌ ಮಾದಿಗ ಸಮಾಜದಿಂದ ಅರೆಬೆತ್ತಲೆ ಪ್ರತಿಭಟನೆ- ಸಿಎಂ ಸಿದ್ದರಾಮಯ್ಯ, ಎಚ್.ಸಿ.ಮಹದೇವಪ್ಪ ವಿರುದ್ಧ ಆಕ್ರೋಶ

ಮಾದಿಗ ಸಮುದಾಯ ಅರೆಬೆತ್ತಲೆ ಪ್ರತಿಭಟನೆ ನಡೆಸಿ ಒಳ ಮೀಸಲಾತಿ ಅನ್ಯಾಯವನ್ನು ಖಂಡಿಸಿದೆ. ನಾಗಮೋಹನ್ ದಾಸ್ ಆಯೋಗದ ವರದಿ ಅನ್ವಯ ಸಂಪೂರ್ಣ ಮೀಸಲಾತಿ ಜಾರಿ ಮಾಡದಿರುವುದು ರಾಜ್ಯ ಸರ್ಕಾರ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದೆ.