ಪೋಲಿಸ್ ಇಲಾಖೆಗಳಲ್ಲಿ ಮೇಜರ್ ಸರ್ಜರಿ : ಪಿಎಸ್‌ಐಗಳಿಗೆ ಇನ್ಸ್‌ಪೆಕ್ಟರ್ ಪ್ರಮೋಷನ್, ಡಿವೈಎಸ್‌ಪಿ ಹಾಗೂ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ಸರ್ಜರಿ: ಪಿಎಸ್‌ಐಗಳಿಗೆ ಇನ್ಸ್‌ಪೆಕ್ಟರ್ ಹುದ್ದೆಗೆ ಪ್ರಮೋಷನ್, ಡಿವೈಎಸ್‌ಪಿ ಹಾಗೂ ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗಳಿಗೆ ವರ್ಗಾವಣೆ ಆದೇಶ ಜಾರಿಗೊಳಿಸಲಾಗಿದೆ.