ಮಂಗಳೂರು: ತಂದೆ ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿ ಮಗು ಸಾವು!

ಅಡ್ಯಾರ್‌ನಲ್ಲಿ ವಾಸವಾಗಿದ್ದ ಬಿಹಾರ ಮೂಲದ ದಂಪತಿಯ 10 ತಿಂಗಳ ಮಗು ಅನೀಶ್ ಕುಮಾರ್ ಮೃತ ಪಟ್ಟಿದೆ. ಶನಿವಾರ ಮಧ್ಯಾಹ್ನ ಸುಮಾರು 1:30ಕ್ಕೆ ಅರ್ಧ ಸೇದಿ ಬಿಸಾಡಿದ್ದ ಬೀಡಿ ತುಂಡನ್ನು ಮಗು ನುಂಗಿ ಅಸ್ವಸ್ಥಗೊಂಡಿತ್ತು.