ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಬೃಹತ್ ನೇಮಕಾತಿ: 8,176 ಹುದ್ದೆಗಳ ಭರ್ತಿಗೆ ಚಾಲನೆ!

Karnataka Police ಇಲಾಖೆಯಲ್ಲಿ ಭಾರಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಒಟ್ಟು 8,176 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಾನ್ಸ್ಟೇಬಲ್ ಹಾಗೂ ಎಸ್‌ಐ ಹುದ್ದೆಗಳಿಗೆ ಆಸಕ್ತರು ತಕ್ಷಣ ಅರ್ಜಿ ಸಲ್ಲಿಸಿ ಸರ್ಕಾರಿ ಉದ್ಯೋಗದ ಸುವರ್ಣಾವಕಾಶವನ್ನು ಬಳಸಿಕೊಳ್ಳಿ.