ಕರ್ನಾಟಕ ಸರ್ಕಾರ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಡಿಜಿಟಲ್ ವ್ಯಸನ, ಹೆಚ್ಚುತ್ತಿರುವ ಸ್ಕ್ರೀನ್ ಟೈಮ್ ಹಾಗೂ ಮಕ್ಕಳ ಮಾನಸಿಕ ಆರೋಗ್ಯದ ಸಮಸ್ಯೆಗಳ ಹಿನ್ನೆಲೆ ಈ ಕ್ರಮ ಘೋಷಿಸಲಾಗಿದೆ.
Copy and paste this URL into your WordPress site to embed
Copy and paste this code into your site to embed