ಸಚಿವರ ಕಚೇರಿಯಲ್ಲಿ ಕಳ್ಳತನ ಪ್ರಕರಣ ಬಹಿರಂಗ ಬೆನ್ನಲ್ಲೇ ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ! ಸರ್ಕಾರದ ನಡೆಗೆ ಆಕ್ರೋಶ

ಶಕ್ತಿ ಸೌಧದಲ್ಲಿ ಭದ್ರತಾ ಲೋಪದ ಬಗ್ಗೆಯೂ ಮಾಧ್ಯಮಗಳಲ್ಲಿ ವರದಿ ಪ್ರಸಾರ ಆಗಿತ್ತು. ಈ ಘಟನೆಯ ಬೆನ್ನಲ್ಲೇ ಇದೀಗ ಮಾಧ್ಯಮಗಳಿಗೆ ಮೂಗುದಾರ ಹಾಕಲು ಸರ್ಕಾರ ಮುಂದಾಗಿದೆ.