ವಿಧಾನಸೌಧದಲ್ಲಿ ಮಾಧ್ಯಮ ನಿರ್ಬಂಧ ಪ್ರಜಾಸತ್ತಾತ್ಮಕತೆಗೆ ಧಕ್ಕೆ- ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ನಿಖಿಲ್ ಕುಮಾರಸ್ವಾಮಿ ಅವರು ವಿಧಾನಸೌಧದಲ್ಲಿ ಮಾಧ್ಯಮಗಳ ಮೇಲೆ ವಿಧಿಸಿರುವ ನಿರ್ಬಂಧವನ್ನು ಖಂಡಿಸಿ, ಅಭಿವ್ಯಕ್ತಿಯ ಸ್ವಾತಂತ್ರ್ಯ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.