ಶ್ರೀ ಕನಕ ಪತ್ತಿನ ಸಹಕಾರ ಸಂಘದ ಕಟ್ಟಡ ನಿರ್ಮಾಣ ಕಾಮಗಾರಿಯ ಸಂಪೂರ್ಣ ಹೊಣೆ ಹೊತ್ತ ಶಾಸಕ ಸ್ವರೂಪ್- ಸಂಘದಿಂದ ಶಾಸಕರಿಗೆ ಕೃತಜ್ಞತಾ ಸನ್ಮಾನ

ಶ್ರೀ ಕನಕ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿದ್ದು, ಸಂಪೂರ್ಣ ವೆಚ್ಚವನ್ನು ಶಾಸಕ ಸ್ವರೂಪ್ ಪ್ರಕಾಶ್ ವಹಿಸಿದ್ದಾರೆ. ಕಾರ್ಯಕ್ರಮದಲ್ಲಿ ಶಾಸಕರಿಗೆ ಸನ್ಮಾನಿಸಿ ಕೃತಜ್ಞತೆ ಸಲ್ಲಿಸಲಾಯಿತು.