ವಾರಣಾಸಿಗೆ ಮೋದಿ ಭೇಟಿ: ₹2,200 ಕೋಟಿ ಮೌಲ್ಯದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ

ಪ್ರಧಾನಿ ಮೋದಿ ವಾರಣಾಸಿಯಲ್ಲಿ ₹2,200 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ರಸ್ತೆ, ವಿದ್ಯುತ್, ಶಿಕ್ಷಣ, ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಮೋದಿ, ಪಿಎಂ ಕಿಸಾನ್ ನಿಧಿಯಿಂದ ₹20,000 ಕೋಟಿ ರೈತರ ಖಾತೆಗೆ ವರ್ಗಾಯಿಸಿದರು.