ಶಸ್ತ್ರಾಸ್ತ್ರ ಸಾಗಿಸಿದ್ದ ಮೊಸಾದ್‌: ಡೋನ್ ಬಳಸಿ ಇರಾನ್‌ನಲ್ಲೇ ದಾಳಿಗೆ ತಂತ್ರ

ಟೆಹರಾನ್:-ಇಸ್ರೇಲ್‌ನ ಇಂಟೆಲಿಜೆನ್ಸ್ ಏಜೆನ್ಸಿ ಮೊಸಾದ್‌, ಶುಕ್ರವಾರದ ದಾಳಿಗೆ ಮುಂಚಿತವಾಗಿ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳ್ಳಸಾಗಣೆ ಮಾಡಿತ್ತು ಎಂದು ಭದ್ರತಾ ಏಜೆನ್ಸಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳ್ಳಸಾಗಣೆ ಮಾಡಿದ … Continue reading ಶಸ್ತ್ರಾಸ್ತ್ರ ಸಾಗಿಸಿದ್ದ ಮೊಸಾದ್‌: ಡೋನ್ ಬಳಸಿ ಇರಾನ್‌ನಲ್ಲೇ ದಾಳಿಗೆ ತಂತ್ರ