ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಕ್ಲೀನ್ ಚಿಟ್ – ಡಿಕೆ ಬೆಂಬಲಿಗರ ಕ್ರಿಮಿನಲ್ ಕೇಸು ವಾಪಸ್

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಕ್ಲೀನ್ ಚಿಟ್ ಸಿಕ್ಕಿದ್ದು, ಪಿಎನ್ ದೇಸಾಯಿ ವರದಿಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಜೊತೆಗೆ ಡಿಕೆ ಶಿವಕುಮಾರ್ ಬೆಂಬಲಿಗರ 11 ಕ್ರಿಮಿನಲ್ ಕೇಸುಗಳನ್ನು ವಾಪಸ್ ಪಡೆಯಲು ನಿರ್ಧಾರ ಕೈಗೊಳ್ಳಲಾಗಿದೆ.