ಮೈಸೂರು : ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಮೋಸ ಮಾಡಿ ದಲಿತರ ಮೀಸಲು ನಿಧಿಗೆ ಕನ್ನ ಹಾಕುತ್ತಿದೆ – ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ತೊಟ್ಟವಾಡಿ ಅನಿಲ್ ಕುಮಾರ್
ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸತತ 3 ವರ್ಷಗಳ ಕಾಲ ಗ್ಯಾರೆಂಟಿ ಯೋಜನೆಗಳ ಅನುಷ್ಠಾನಕ್ಕಾಗಿ SCSP -TSP ಯ 39 ಸಾವಿರ ಕೋಟಿ ರೂ ದುರುಪಯೋಗ ಮಾಡಿಕೊಂಡಿದೆ.
Copy and paste this URL into your WordPress site to embed
Copy and paste this code into your site to embed