ಕೆ.ಆರ್.ಪೇಟೆ-ಮಡುವಿನಕೋಡಿ ಗ್ರಾ.ಪಂ ನೂತನ ಉಪಾಧ್ಯಕ್ಷರಾಗಿ ನಾಗರಾಜು ಅವಿರೋಧ ಆಯ್ಕೆ

ಉಪಾಧ್ಯಕ್ಷೆ ರತಿ ಮಹದೇವ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನೆಡೆದ ಚುನಾವಣೆಯಲ್ಲಿ ಉಪಾಧ್ಯಕ್ಷ ಸ್ಥಾನ ಬಯಸಿ ನಾಗರಾಜು ಹೊರತುಪಡಿಸಿ ಉಳಿದ ಯಾವ ಸದಸ್ಯರು ಉಮೇದಾರಿಕೆ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಯಾಗಿ ಅವಿರೋಧ ಆಯ್ಕೆಯನ್ನು ಪ್ರಕಟಿಸಿದರು.