ನವದೆಹಲಿ- ನನಗೆ ಯಾವುದೇ ತೊಂದರೆ ಸಂಭವಿಸಿದರೆ ಅದಕ್ಕೆ ಪಾಕ್ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್- ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಆರೋಪ ಅವರೇ ಹೊಣೆ-

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಜೈಲಿನಲ್ಲಿ ತಮಗೆ ಹಾಗೂ ಪತ್ನಿಗೆ ಅಮಾನವೀಯ ವರ್ತನೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಜೈಲಿನಲ್ಲಿ ಏನಾದರೂ ಸಂಭವಿಸಿದರೆ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರು ನೇರ ಹೊಣೆ ಎಂದು ಖಾನ್ ಎಕ್ಸ್‌ನಲ್ಲಿ ಸ್ಪಷ್ಟಪಡಿಸಿದ್ದಾರೆ.