ನವದೆಹಲಿ: ದರ್ಶನ್ ಬೇಲ್ ನ ವಿರುದ್ಧ ರಾಜ್ಯ ಸರ್ಕಾರದ ಅರ್ಜಿ – ಸುಪ್ರೀಂ ಕೋರ್ಟ್ ಆದೇಶ ಕಾಯ್ದಿರಿಕೆ

ದರ್ಶನ್ ಬೇಲಿನ ವಿರುದ್ಧ ಕರ್ನಾಟಕ ಸರ್ಕಾರ ಸಲ್ಲಿಸಿದ ಅರ್ಜಿ ಕುರಿತು ಸುಪ್ರೀಂ ಕೋರ್ಟ್ ಆದೇಶ ಕಾಯ್ದಿರಿಸಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಹಿನ್ನೆಲೆ, ನ್ಯಾಯಾಲಯದ ಪ್ರಕ್ರಿಯೆ ಕುರಿತ ವಿವರಗಳು.