ಉಡುಪಿಯ 50 ದ್ವೀಪಗಳಿಗೆ ರಾತ್ರಿ ಪ್ರವೇಶ ನಿಷೇಧ: ಜಿಲ್ಲಾಧಿಕಾರಿಯಿಂದ ಕಟ್ಟುನಿಟ್ಟಿನ ಆದೇಶ

ಉಡುಪಿಯ 50 ದ್ವೀಪಗಳಿಗೆ ಸಾರ್ವಜನಿಕ ಪ್ರವೇಶವನ್ನು ರಾತ್ರಿ 6ರಿಂದ ಬೆಳಿಗ್ಗೆ 6ರ ವರೆಗೆ ನಿಷೇಧಿಸಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಅಕ್ರಮ ಚಟುವಟಿಕೆ ನಿಯಂತ್ರಣಕ್ಕಾಗಿ ಕ್ರಮ.