ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ನೇರ ನೇಮಕಾತಿಗೆ ಅಧಿಸೂಚನೆ ಪ್ರಕಟ

ಕರ್ನಾಟಕ ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೀಡಿದ ಆಯ್ಕೆಪಟ್ಟಿಯಂತೆ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲಾಗಿದೆ.