ಕೆ.ಆರ್.ಪೇಟೆ: ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ಪಕ್ಷದ ರಾಷ್ಟಿçÃಯ ವರಿಷ್ಠರಾದ ಪೂಜ್ಯ ಹೆಚ್.ಡಿ.ದೇವೇಗೌಡರ 94ನೇ ಹುಟ್ಟು ಹಬ್ಬವನ್ನು ಕೆ.ಆರ್.ಪೇಟೆ ಕ್ಷೇತ್ರದ ಶಾಸಕರಾದ ಹೆಚ್.ಟಿ.ಮಂಜು...
ಹೊಳೆನರಸೀಪುರ ತಾಲ್ಲೂಕಿನ ರಾಮೇನಹಳ್ಳಿಯಲ್ಲಿ ಮೇ 24ರಂದು ದಿವಂಗತ ನಾಟಕಕಾರ ಬಿ. ಪುಟ್ಟಸ್ವಾಮಯ್ಯ ಅವರ ಜನ್ಮದಿನದ ಅಂಗವಾಗಿ ಕರ್ನಾಟಕ ರಾಜ್ಯ ಬರಹಗಾರರ ಸಂಘದಿಂದ ರಾಜ್ಯ...
ಬೆಂಗಳೂರು: Dish TV India Ltd. ಸೌತ್ ಇಂಡಿಯಾದ ಗ್ರಾಹಕರಿಗಾಗಿ ಹೊಸದಾಗಿ ಭಾಷಾ ಆಧಾರಿತ ಮನರಂಜನಾ ಪ್ಯಾಕ್ಗಳನ್ನು ಘೋಷಿಸಿದೆ. ಪ್ರಾದೇಶಿಕ ಭಾಷೆಗಳಿಗೆ ಆದ್ಯತೆ...
ತುಮಕೂರಿನ ಅಮಾನಿಕೆರೆಯ ಗಾಜಿನಮನೆಯಲ್ಲಿ ಮೇ 22ರಿಂದ 24ರವರೆಗೆ ಕಾಸಿಯಾ ದಕ್ಷಿಣ ಭಾರತ ಎಂಎಸ್ಎಂಇ ಸಮಾವೇಶ ಹಾಗೂ ಕೈಗಾರಿಕಾ ವಸ್ತು ಪ್ರದರ್ಶನ ನಡೆಯಲಿದೆ. ಸಣ್ಣ...
ಕೆ.ಆರ್.ಪೇಟೆ: ತಾಲ್ಲೂಕಿನ ಕಸಬಾ ಹೋಬಳಿಯ ಚಿಕ್ಕೋಸಹಳ್ಳಿ ಗ್ರಾಮದ ಲೇಟ್ ನಂಜೇಗೌಡ (ಪಾಪೇಗೌಡ) ಅವರ ಧರ್ಮಪತ್ನಿ ಚನ್ನಮ್ಮ ನಂಜೇಗೌಡ (80) ಅವರು ವಯೋಸಹಜ ಕಾಯಿಲೆಯಿಂದ...
ಚನ್ನರಾಯಪಟ್ಟಣದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ 94ನೇ ಹುಟ್ಟುಹಬ್ಬವನ್ನು ವಿಶೇಷ ಪೂಜೆ, ಸಿಹಿ ವಿತರಣೆ ಹಾಗೂ ಆಸ್ಪತ್ರೆ ಸೇವಾ ಕಾರ್ಯಕ್ರಮಗಳ ಮೂಲಕ ಜೆಡಿಎಸ್...
ಉಚಿತ ಮಧುಮೇಹ ಪಾದ ತಪಾಸಣಾ ಶಿಬಿರ – ಎಸ್ಡಿಎಂ ಆಯುರ್ವೇದ ಆಸ್ಪತ್ರೆಯಲ್ಲಿ ಮೇ 20 ಮತ್ತು 23ರಂದು ವಿಶೇಷ ಆರೋಗ್ಯ ಶಿಬಿರ
ಉಚಿತ ಮಧುಮೇಹ ಪಾದ ತಪಾಸಣಾ ಶಿಬಿರ – ಎಸ್ಡಿಎಂ ಆಯುರ್ವೇದ ಆಸ್ಪತ್ರೆಯಲ್ಲಿ ಮೇ 20 ಮತ್ತು 23ರಂದು ವಿಶೇಷ ಆರೋಗ್ಯ ಶಿಬಿರ
ಉಡುಪಿ ಎಸ್ಡಿಎಂ ಆಯುರ್ವೇದ ಆಸ್ಪತ್ರೆಯಲ್ಲಿ ಮೇ 20 ಮತ್ತು 23ರಂದು PRIAS ಸಹಯೋಗದಲ್ಲಿ ಉಚಿತ ಮಧುಮೇಹ ಪಾದ ತಪಾಸಣಾ ಶಿಬಿರ ನಡೆಯಲಿದೆ. ನರ...
ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲ್ಲೂಕು ಘಟಕದ 40ನೇ ಸಾಹಿತ್ಯ ಪಯಣ ಹೆಜ್ಜೆಯಲ್ಲಿ ಕವಯಿತ್ರಿ ಎಚ್.ಬಿ. ಚೂಡಾಮಣಿಯವರ ‘ಕಣ್ಣ ಸುಳಿಯೊಳಗೆ’ ಕವನ...
ಚನ್ನರಾಯಪಟ್ಟಣ ತಾಲ್ಲೂಕಿನ ಬಂಡಿಹಳ್ಳಿ ಹಾಗೂ ಚಿಕ್ಕಗೊಂಡನಹಳ್ಳಿ ಗ್ರಾಮಗಳ ರೈತರ ನಡುವೆ ಕೃಷಿ ಭೂಮಿಯ ದಾರಿ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಕಲ್ಲು-ದೊಣ್ಣೆಗಳಿಂದ ಹಲ್ಲೆ ಸಂಭವಿಸಿದ್ದು,...
ಬಂಜಾರ ಕೋವಲ್ ಗೀತ ಗಾಯನ ಸ್ಪರ್ಧೆ ಹಾಗೂ ಕೃತಿ ಲೋಕಾರ್ಪಣೆ ಕಾರ್ಯಕ್ರಮ
