ಹಾಸನ: ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳು ಮತ್ತೆ ಮರುಕಳಿಸುತ್ತಿದ್ದು, ಒಂದೇ ದಿನದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಶಿಕ್ಷಕಿಯೊಬ್ಬರು ಸೇರಿ ಇಬ್ಬರು ಹೃದಯಘಾತದಿಂದ...