ಶ್ಲೋಕ – 01 ಹಿಂದಿನ ಹದಿನೇಳು ಅಧ್ಯಾಯಗಳಲ್ಲಿ ನಮ್ಮ ಸಾಧನೆ ಹೇಗಿರಬೇಕು ಎನ್ನುವುದನ್ನು ವಿವರಿಸಿದ್ದ ಕೃಷ್ಣ, ಇಲ್ಲಿ ಆ ಸಾಧನೆಯ ಸಂದೇಶವನ್ನು ಸಂಗ್ರಹ ರೂಪದಲ್ಲಿ ನಮ್ಮ ಮುಂದಿಟ್ಟಿದ್ದಾನೆ. ಇದರ...