ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ವಿ.ಎಸ್.ಎಸ್.ಎನ್ ನೂತನ ಅಧ್ಯಕ್ಷರಾಗಿ ವಾಸು.ಆರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರೈತರ ಸಹಕಾರದೊಂದಿಗೆ ಸಂಘದ ಶ್ರೇಯೋಭಿವೃದ್ಧಿಗೆ ಬದ್ಧವಾಗಿ ಕೆಲಸ ಮಾಡುವುದಾಗಿ ಭರವಸೆ...