ಶಿವಮೊಗ್ಗದ : 7ನೇ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನಕ್ಕೆ ಭವ್ಯ ಚಾಲನೆ – ಮಹನೀಯರ ಸಾನ್ನಿಧ್ಯದಲ್ಲಿ ಅರ್ಥಪೂರ್ಣ ಉದ್ಘಾಟನೆ

ಶಿವಮೊಗ್ಗ : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಶಿವಮೊಗ್ಗ ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆದ 7ನೇಯ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನವನ್ನು...