ತೋವಿನಕೆರೆಯಲ್ಲಿ ಪೋಷಕ-ಶಿಕ್ಷಕರ ಮಹಾಸಭೆ: ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಪ್ರೌಢಶಾಲೆ ಆರಂಭ-ಪೋಷಕ-ಶಿಕ್ಷಕರ ಸಭೆಯಲ್ಲಿ ಡಾ. ಕೆ. ನಾಗಣ್ಣ ಮಾಹಿತಿ

ಕೊರಟಗೆರೆ ತಾಲ್ಲೂಕಿನ ತೋವಿನಕೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪೋಷಕ-ಶಿಕ್ಷಕರ ಮಹಾಸಭೆಯಲ್ಲಿ ಗೃಹ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ. ಕೆ. ನಾಗಣ್ಣ ಭಾಗವಹಿಸಿ, ಮುಂದಿನ ಶೈಕ್ಷಣಿಕ ವರ್ಷದಿಂದ ತೋವಿನಕೆರೆಯಲ್ಲಿ ಸರ್ಕಾರಿ ಪ್ರೌಢಶಾಲೆ ಆರಂಭಿಸುವ ಬಗ್ಗೆ ಮಾಹಿತಿ ನೀಡಿದರು.