ಹಾಸನದಲ್ಲಿ ಜೂನ್ 14ರಂದು ‘ಕುರುಕ್ಷೇತ್ರ ಅಥವಾ ಧರ್ಮರಾಜ್ಯ ಸ್ಥಾಪನೆ’ ನಾಟಕ ಪ್ರದರ್ಶನ

ಜೂನ್ 14ರಂದು ಹಾಸನಾಂಬ ಕಲಾಕ್ಷೇತ್ರದಲ್ಲಿ ‘ಕುರುಕ್ಷೇತ್ರ ಅಥವಾ ಧರ್ಮರಾಜ್ಯ ಸ್ಥಾಪನೆ’ ನಾಟಕ ಪ್ರದರ್ಶನ ನಡೆಯಲಿದೆ. ಕಾರ್ಯಕ್ರಮದಲ್ಲಿ 17ಕ್ಕೂ ಹೆಚ್ಚು ಕಲಾವಿದರು ಭಾಗವಹಿಸುತ್ತಿದ್ದು, ಪ್ರವೇಶ ಉಚಿತವಾಗಿದೆ.